ಜಿ.ಹೆಚ್ ಕಾಲೇಜಿನಲ್ಲಿ ಏಡ್ಸ್ ಜಾಗೃತಿ ಜಾಥಾ
ಹಾವೇರಿ01: ನಗರದ ಕೆ.ಎಲ್.ಇ ಸಂಸ್ಥೆಯ ಜಿ. ಹೆಚ್. ಕಾಲೇಜಿನ ರೆಡ್ ರಿಬ್ಬನ್ ಹಾಗೂ ಎನ್.ಎಸ್.ಎಸ್ ಘಟಕ 1 ಮತ್ತು 2 ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ "ಏಡ್ಸ್ ಜಾಗೃತಾ ಜಾಥಾ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕಾ ಆರೋಗ್ಯಾಧಿಕಾರಿ ಮತ್ತು ಪ್ರಭಾರಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ|| ಪ್ರಭಾಕರ ಕುಂದೂರ, ಕಾಲೇಜಿನ ಪದವಿ ಪ್ರಾಚಾರ್ಯ ಡಾ|| ಎಮ್. ಎಸ್. ಯರಗೊಪ್ಪ, ಆರೋಗ್ಯ ಇಲಾಖೆ ಅಧಿಕಾರಿ ಸುತಾರ, ಎನ್. ಎಸ್. ಎಸ್. ಅಧಿಕಾರೊಗಳಾದ ರಮೇಶ ನಾಯಕ್, ಎಸ್. ಎಸ್. ಸಣ್ಣಶಿವಣ್ಣನವರ ಹಾಗೂ ಎನ್. ಎಸ್. ಎಸ್. ಸ್ವಯಂಸೇವಕರು ಮತ್ತು ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 