ಗೌರವ ಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಆಹೋರಾತ್ರಿ ಧರಣಿ
ASHA workers stage overnight protest for increase in honorarium
ಬಳ್ಳಾರಿ 13: ತಮಗೆ ನೀಡುವ ಮಾಸಿಕ ಗೌರವ ಧನವನ್ನು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ರೂ.10 ಸಾವಿರ ಕ್ಕೆ ಹೆಚ್ಚಿಸಬೇಕೆಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾಗಳು ಮಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಅಹೋರಾತ್ರಿ ಪ್ರತಿಭಟನಾ ಧರಣಿ ಸತ್ಯಾಗ್ರಹ ಇಂದು ಎರಡನೇ ದಿನಕ್ಕೆ ಕಾಲಿರಿಸಿದೆ.
ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ. 1000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡಬೇಕು ಎಂಬುದು ಕಾರ್ಯಕರ್ತೆಯರು ಆಗ್ರಹವಾಗಿದೆ.ಸತ್ಯಾಗ್ರಹದಲ್ಲಿ ಸಂಘದ ಕವಿತ,ಶಾಂತಾ, ಎ. ದೇವದಾಸ್ ಸೇರಿದಂತೆ ನೂರಾರು ಜನ ಆಶಾ ಕಾರ್ಯ ಕರ್ತರು ಪಾಲ್ಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 