ಪ್ರಭಾ ಬೋರಗಾಂವಕರ ಅವರ ಕೃತಿಗೆ ಅಬ್ಬಿಗೇರಿ ದತ್ತಿ ನಿಧಿ ಪ್ರಶಸ್ತಿ
Abbigeri Endowment Fund Award for Prabha Boragaonkar's work
ಅಥಣಿ 01: ತಾಲೂಕಿನ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಪ್ರಭಾ ಬಾಳಕೃಷ್ಣ ಬೋರಗಾಂವಕರ ಇವರು ತಮ್ಮನ್ನು ತಾವು ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.ಈಗಾಗಲೇ ಅವರು ರಚಿಸಿದ ಹಾಗೂ ಅನುವಾದಿಸಿದ ಕೃತಿಗಳಿಗೆ ಅನೇಕ ಪ್ರಶಸ್ತಿಗಳು ಲಭಿಸಿವೆ
2024ರಲ್ಲಿ ಪ್ರಕಟವಾದ ಮಹಿಳಾ ಪರ ಚಿಂತನೆಯ ಹೆಣ್ಣು ಹುಣ್ಣಲ್ಲ ಹೂವು ಮತ್ತು ಇತರೆ ಲೇಖನಗಳು ಕೃತಿಗೆ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದಿಂದ ಅಬ್ಬಿಗೇರಿ ದತ್ತಿ ನಿಧಿ ಪ್ರಶಸ್ತಿ ಬಂದಿದೆ ಎಂದು ಸಂಘದ ಅಧ್ಯಕ್ಷ ಸುಮಾ ಕಿತ್ತೂರ ಹಾಗೂ ಪ್ರಧಾನ ಕಾರ್ಯದರ್ಶಿ ಆಶಾ ಯಮಕನಮರಡಿ ಅವರು ತಿಳಿಸಿ ಅಭಿನಂದಿಸಿದ್ದಾರೆ.
ಕುಟುಂಬದವರು ಸಹೃದಯಿ ಓದುಗರು ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಮೇ 2ನೇ ತಾರೀಖಿನಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 