ಲಾರಿಗಳ ಮಧ್ಯೆ ಅಪಘಾತ: ಮೂವರು ಗಂಭೀರ ಗಾಯ
Accident between trucks: Three seriously injured
ಮಹಾಲಿಂಗಪುರ 16: ಮಂಗಳವಾರ ಮುಂಜಾನೆ ಪಟ್ಟಣದ ಹೊರವಲಯ ಸೈದಾಪುರ - ಸಮೀರವಾಡಿ ರಸ್ತೆಯಲ್ಲಿ ಈಚರ್ ಮತ್ತು ಟಾಟಾ ಕಂಪೆನಿಯ ಎರಡು ಲಾರಿಗಳ ಮಧ್ಯೆ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಲಾರಿ ಚಾಲಕರಿಬ್ಬರೂ ಮತ್ತು ಹಿಂದಿನಿಂದ ಬರುತ್ತಿದ್ದ ಬೈಕ್ ಸವಾರ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ರಭಸದ ಸಪ್ಪಳ ಕೇಳಿ ಆಸುಪಾಸಿನ ಜನ ಸ್ಥಳಕ್ಕೆ ಆಗಮಿಸಿ, ಲಾರಿಯಲ್ಲಿ ಸಿಲುಕಿದ ಚಾಲಕರನ್ನು ರಕ್ಷಣೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದರು. ಅಪಘಾತದ ವಿಷಯ ತಿಳಿದ ತಕ್ಷಣ ಮಹಾಲಿಂಗಪುರ ಠಾಣೆಯ ಪಿಎಸ್‌ಐ ಕಿರಣ ಸತ್ತಿಗೇರಿ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಕೈಗೊಂಡರು. ಹೆಚ್ಚಿನ ಮಾಹಿತಿ ಲಭ್ಯವಿಲ್ಲ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 