ಜೊಯಿಡಾ ಬಳಿ ಅಪಘಾತ: ಗಾಯಗೊಂಡಿದ್ದ ಬಸ್ ಚಾಲಕ ಸಾವು
Accident near Zoida: Injured bus driver dies
ಕಾರವಾರ 19 : ಜೊಯಿಡಾ ತಾಲೂಕಿನ ಚಾಪೋಲಿ ಕ್ರಾಸ್ ಬಳಿ ನಿನ್ನೆ ಗುರುವಾರ ಸಂಭವಿಸಿದ್ದ ಎರಡು ಸಾರಿಗೆ ಬಸ್ಗಳ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಶುಕ್ರವಾರ ಸಾವನ್ನಪ್ಪಿದ್ದಾನೆ. ಚಾಲಕ ರಾಜು ಬೋಜೆ ಎಂಬಾತನೇ ಸಾವನ್ನಪ್ಪಿದ ದುರ್ದೈವಿ. ಎರಡೂ ಸಾರಿಗೆ ವಾಹನಗಳ ಮುಖಾಮುಖಿ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಜು ಬೋಜೆಯನ್ನು ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 