ಇಂದು ಸಂಜೆಯೊಳಗೆ ಖಾತೆ ಹಂಚಿಕೆ:ಸಿಎಂ ಬೊಮ್ಮಾಯಿ

ಇಂದು ಸಂಜೆಯೊಳಗೆ ಖಾತೆ ಹಂಚಿಕೆ:ಸಿಎಂ ಬೊಮ್ಮಾಯಿ

ಬೆಂಗಳೂರು,ಆ  ಸಂಜೆಯೊಳಗೆ ಸಂಪುಟ ಸೇರಿರುವ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಯಿ,ಇಂದು ಸಂಜೆಯೊಳಗೆ ಖಾತೆ ಹಂಚಿಕೆ ಪ್ರಕ್ರಿಯೆ ಪೂ ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿ ಮಾಡಲಾಗುವುದು.‌ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಅವಧಿ ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಾಗಲಿದೆ.
ಆಗಸ್ಟ್ 23 ರಿಂದ 9 ಮತ್ತು‌ 10ನೇ ತರಗತಿಗಳ ಆರಂಭಕ್ಕೆ ನಿರ್ಧಾರ. ದಿನಬಿಟ್ಟು ದಿನ ತರಗತಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸುದ್ದಿ ಓದಿ