ರಾಣೆಬೆನ್ನೂರ

ಜಿಲ್ಲಾಮಟ್ಟದ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಸಾಧನೆ

ಜಿಲ್ಲಾಮಟ್ಟದ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಸಾಧನೆ

ರಾಣಿಬೆನ್ನೂರು: ನಗರದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾಲೂಕಿನ ಕೋಡಿಯಾಲ ಗ್ರಾಮದ ಅಮೃತ ವರ್ಷಿಣಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅರ್ಜುನ್ ಪಾಲಂಕರ್ ಹಾಗೂ ಯಶಸ್ವಿ ಭಟ್ ಇವರು ಉತ್ತಮ ಫಲಿತಾಂಶ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 


ಸುದ್ದಿ ಓದಿ