ಶಿಗ್ಗಾವ್

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ

ಶಿಗ್ಗಾವಿ 23: ತಾಲೂಕಿನ ನೀರಲಗಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಚೈತ್ರಾ ಹಿಂದಿನಮನಿ ವಿದ್ಯಾರ್ಥಿನಿಯು 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 601 ಅಂಕ (ಶೇ.96.16) ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾಳೆ. 

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಮುಖ್ಯೋಪಾದ್ಯಾಯರು, ಶಿಕ್ಷಕರು ಹಾಗೂ ಎಸ್‌.ಡಿ.ಎಂ.ಸಿ ಅದ್ಯಕ್ಷರು, ಉಪಾದ್ಯಕ್ಷರು ಹಾಗೂ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ. 


ಸುದ್ದಿ ಓದಿ