ರಾಜ್ಯ ಮಟ್ಟದ ಟೈಕ್ವಾಂಡೋ ಸ್ಪರ್ಧೆಯಲ್ಲಿ ಸಾಧನೆ,
Achievement in state level taekwondo competition
ಉಳ್ಳಾಗಡ್ಡಿ-ಖಾನಾಪೂರ 24:-ಸಮೀಪದ ಚಿಕಾಲಗುಡ್ಡ ಆಂಗ್ಲ ಮಾಧ್ಯಮ ಸಿ,ಬಿ,ಎಸ್,ಸಿ, ಶಾಲೆಯ ವಿದ್ಯಾರ್ಥಿಗಳು ಬೆಂಗಳೂರಿನ ಕೋರಮಂಗಲ ಕ್ರೀಡಾಂಗಣದಲ್ಲಿ ಜುಲೈ 17 ರಂದುನಡೆದ ರಾಜ್ಯ ಮಟ್ಟದ 47 ನೇ ಟೈಕ್ವಾಂಡೋ ಚಾಂಪಿಯನ್ ಶಿಫ್ 2025 ರ ಕಿರಿಯ ಹಾಗೂ ಹಿರಿಯರ ವಿಭಾಗಗಳಲ್ಲಿ ಭಾಗವಹಿಸಿ ದಿವ್ಯಾ ತಟಪಟಿ, ಹಾಗೂ ಪ್ರಕೃತಿ ಪಾಟೀಲ, ಚಿನ್ನದ ಪದಕ ಗಳಿಸಿದ್ದು ಈ ವಿದ್ಯಾರ್ಥಿಗಳಿಗೆ ಪ್ರವಿಣ ಪಾಟೀಲ ತರಬೇತಿ ನೀಡಿದ್ದರು, ಬೆಂಗಳೂರಿನಲ್ಲಿ ಆಯ್,ಪಿ,ಎಸ್ ಅಧೀಕಾರಿ ರವಿ ಚೆನ್ನನ್ನವರ ಇವರು ಪ್ರಶಸ್ತಿ ನೀಡಿ ಗೌರವಿಸಿದರು, ಈ ವಿದ್ಯಾರ್ಥಿಗಳನ್ನು ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಬಾಳಕೃಷ್ಣ ಹತನೂರೆ, ಆಡಳಿತ ಮಂಡಳಿಯವರು, ಪ್ರಾಚಾರ್ಯರಾದ ಪಿ,ಪಿ,ಖವರೆ, ಹಾಗೂ ಶಿಕ್ಷಕ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 