ಭರತೇಶ ವಾಣಿಜ್ಯ ಶಾಖೆಯ ವಿದ್ಯಾರ್ಥಿಗಳ ಸಾಧನೆ
Achievement of Bharatesh Commerce Branch Students
ಬೆಳಗಾವಿ 03: ಇಲ್ಲಿಯ ಭರತೇಶ ಶಿಕ್ಷಣ ಸಂಸ್ಥೆಯ ಜೆ.ಜಿ.ಎನ್.ಡಿ. ಭರತೇಶ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಾಣಿಜ್ಯ ಶಾಖೆಯ ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವುದರ ಮೂಲಕ ಅತ್ಯುತ್ತಮ ಸಾಧನೆಗೈದಿದ್ದಾರೆ.
ಮಹಾವಿದ್ಯಾಲಯದ ವಿದ್ಯಾರ್ಥಿನಿ ಅಮೃತಾ ಮಾಕಟ್ಟಿ ಶೆ.92.71 ಅಂಕ ಪಡೆದು ಪ್ರಥಮ, ದೀಪಾ ಲೆಂಗಡೆ ಶೆ.92.28 ದ್ವೀತಿಯ, ಅಂಕಿತಾ ನಾನಮುಟ್ಟಿ ಶೆ.91.28 ಅಂಕ ಪಡೆದು ತೃತಿಯ ಹಾಗೂ ಸಾಫೀಯಾ ಬಾಗವಾನ ಶೇ.90.85 ಅಂಕ ಪಡೆದು ನಾಲ್ಕನೇಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತ ಪಡಿಸಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 