ಬೆಳಗಾವಿ ಕ್ರೀಡಾ ವಸತಿ ನಿಲಯದ ಸೈಕ್ಲಿಂಗ್ ಕ್ರೀಡಾಪಟುವಿನ ಸಾಧನೆ
Achievement of a cycling athlete from Belgaum Sports Hostel
ಬೆಳಗಾವಿ 19: ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಕರ್ನಾಟಕ ಅಮೆಚೂರ್ ಸೈಕ್ಲಿಂಗ್ ಸಂಸ್ಥೆ ಜಮಖಂಡಿ ಇವರ ವತಿಯಿಂದ ಸೆಪ್ಟೆಂಬರ, 14 ಮತ್ತು 15, 2025 ರಂದು ನಡೆದ ರಾಜ್ಯ ಮಟ್ಟದ 20ನೇ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಬೆಳಗಾವಿ ಕ್ರೀಡಾ ವಸತಿ ನಿಲಯದ ಸೈಕ್ಲಿಂಗ್ ಕ್ರೀಡಾಪಟು ಪ್ರೀತಿ ಹಳಬರ ಅವರು ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.
ಕ್ರೀಡಾಪಟು ಪ್ರೀತಿ ಹಳಬರ ಇವರಿಗೆ ಯಲ್ಲಪ್ಪ ಹಿರೇಕುರುಬರ ತರಬೇತಿಯನ್ನು ನೀಡಿರುತ್ತಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ಬಿ. ಶ್ರೀನಿವಾಸ್, ಬೆಳಗಾವಿ ಜಿಲ್ಲಾ ಸೈಕ್ಲಿಂಗ್ ಸಂಸ್ಥೆಯ ಕಾರ್ಯದರ್ಶಿಗಳಾದ ಆರ್.ಎಚ್.ಪೂಜಾರಿ ಹಾಗೂ ಸಿಬ್ಬಂದಿ ವರ್ಗದವರು ಸೇರಿ ಶುಭ ಹಾರೈಸಲಾಯಿತು ಎಂದು ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 