ತಾಲೂಕು ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಕರೆಸಿದ್ದೇಶ್ವರ ಶಾಲೆ ವಿದ್ಯಾರ್ಥಿಗಳ ಸಾಧನೆ
Achievements of Karesheshwara School students at the taluk-level wrestling tournament
ಹಾರೂಗೇರಿ 10: ಪಟ್ಟಣದ ಅನುದಾನಿತ ಕರೆಸಿದ್ದೇಶ್ವರ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಇಲಾಖಾ ಕ್ರೀಡಾಕೂಟದ ಕುಸ್ತಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಕ್ರೀಡಾಪಟುಗಳಾದ ಪ್ರಥ್ವಿರಾಜ ಬಡಿಗೇರ (48 ಕೆಜಿ), ಆನಂದ ಬಡಿಗೇರ (35 ಕೆಜಿ) ಹಾಗೂ ಪಾಂಡುರಂಗ ಹಾಡಕಾರ (41 ಕೆಜಿ) ತಮ್ಮ ತಮ್ಮ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಗಳಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕ ಮಹಾವೀರ ಜಿರಗಾಳ, ಯು.ಡಿ. ಉಪಾಧ್ಯಾಯ, ವಸ್ತಾದ್ ಪ್ರಕಾಶ ಬಡಿಗೇರ, ಶಂಕರ, ದೈಹಿಕ ಶಿಕ್ಷಕರಾದ ಜೆ.ಜೆ. ಗಡಾದ, ಶಂಕರ ನಲವಡೆ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸರದಾರ ಜಮಾದಾರ ಹಾಗೂ ಎಸ್.ಎಂ. ಚೌಗುಲೆ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 