ನಾಳೆ ರಾತ್ರಿ ಜ್ಯೋತಿ ಬೆಳಗಿಸಲು ಚಿತ್ರ ನಟ ದರ್ಶನ್ ಮನವಿ
ಬೆಂಗಳೂರು,ಏ 4,ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ಕೊರೋನ ವೈರಸ್‌ನಿಂದ ತುಂಬಿರುವ ಅಂಧಕಾರವನ್ನು ಹೊಡೆದೋಡಿಸಲು ಏಪ್ರಿಲ್ 5 , ರಾತ್ರಿ 9 ಗಂಟೆಗೆ ಎಲ್ಲರೂ ಜ್ಯೋತಿ ಬೆಳಗಿಸೋಣ ಎಂದು ಚಿತ್ರನಟ ದರ್ಶನ್ ಮನವಿ ಮಾಡಿದ್ದಾರೆ.ಮನೆಯಂಗಳದಿಂದಲೇ ಮೋಂಬತ್ತಿ/ದೀಪಗಳನ್ನು ಹಚ್ಚುವ ಮೂಲಕ ಆದಷ್ಟು ಬೇಗ ಈ ಪಿಡುಗಿನಿಂದ ಪಾರಾಗುವ ಭರವಸೆಯನ್ನು ಎಲ್ಲರಲ್ಲಿಯೂ ಮೂಡಿಸಬೇಕು.ಎಲ್ಲಾ ಭಾರತೀಯಿರ ಒಗ್ಗಟ್ಟಿನಿಂದ ಮಾತ್ರ ಈ ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ. ಮನೆಯಲ್ಲಿಯೇ ಭದ್ರವಾಗಿರಿ, ನಿಮ್ಮ ನೆರೆಹೊರೆಯ ಜನರಿಗೆ ಬೆನ್ನೆಲುಬಾಗಿರಿ ಎಂದು ದರ್ಶನ್ ಟ್ವಿಟರ್‌ನಲ್ಲಿ ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 