ವಿಶ್ವಕಪ್ ಟೂರ್ನಿಯ ಬ್ರಾಂಡ್ ಅಂಬಾಸಿಡರ್ ಆಗಿ ನಟ ಶಾರುಖ್ ಖಾನ್

ನವದೆಹಲಿ 20: ಬಾಲಿವುಡ್ ಸೂಪರ್ಸ್ಟಾರ್ ನಟ ಶಾರುಖ್ ಖಾನ್ ಅವರನ್ನು 2023ನೇ ಸಾಲಿನ ಐಸಿಸಿ ವಿಶ್ವಕಪ್ ಟೂನರ್ಿಯ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ.    

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಶಾರುಖ್ ಖಾನ್ ಅವರ ಐಸಿಸಿ ಟ್ರೋಫಿಯೊಂದಿಗಿರುವ ವಿಡಿಯೋ ಮತ್ತು ಫೋಟೋವನ್ನು ಹಂಚಿಕೊಳ್ಳಲಾಗಿದೆ. 'ಏಟಿರ ಏಚಿಟಿ ಘಣ #ಅಘಅ23 ಖಿಡಿಠಠಿಥಿ. ಣ' ಟಿಜಚಿಡಿಟಥಿ ಜಡಿಜ' ಎಂದು ಕಿಂಗ್ ಖಾನ್ ಪೋಸ್ ನೀಡಿರುವ ಫೋಟೋಗೆ ಕ್ಯಾಪ್ಶನ್ ನೀಡಲಾಗಿದೆ. 

ಭಾರತದ ಆತಿಥ್ಯದಲ್ಲಿ ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಏಕದಿನ ವಿಶ್ವಕಪ್ ಟೂನರ್ಿ ನಡೆಯಲಿದೆ. ಈ ಪ್ರತಿಷ್ಠಿತ ಸ್ಪಧರ್ೆಯಲ್ಲಿ 10 ತಂಡಗಳು ಭಾಗವಹಿಸಲಿವೆ. ಅಕ್ಟೋಬರ್ 8ರಂದು ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶಮರ್ಾ ನೇತೃತ್ವದ ಟೀಂ ಇಂಡಿಯಾವು ತನ್ನ ವಿಶ್ವಕಪ್ ಅಭಿಯಾನ ಪ್ರಾರಂಭಿಸಲಿದೆ. ಅಕ್ಟೋಬರ್ 15ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.