ಹೂವಿನ ಹಡಗಲಿ

ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಆದರ್ಶ ರೆಡ್ಡಿ

ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ  ಪ್ರಥಮ ಸ್ಥಾನ ಆದರ್ಶ ರೆಡ್ಡಿ

ಹಗರಿಬೊಮ್ಮನಹಳ್ಳಿ 26: ತಾಲೂಕಿನ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿ ಆದರ್ಶ ರೆಡ್ಡಿ ವಿಜ್ಞಾನ ವಿಭಾಗದಲ್ಲಿ 590 ಅಂಕಗಳಿಸಿ ಅಖಂಡ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗೆ ಮೊದಲ ಸ್ಥಾನ ಲಭಿಸಿದೆ.  ಅದೇ ಕಾಲೇಜಿನ ವಿದ್ಯಾರ್ಥಿ ಎಸ್‌.ಎಂ.ಜ್ಞಾನಮೃತ 580 ಹಾಗೂ ವಿ.ಎಂ.ಸೃಷ್ಠಿ 579 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 89 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ಲ್ಲಿ ತೇರ್ಗಡೆಯಾಗಿದ್ದು, 93 ವಿದ್ಯಾರ್ಥಿಗಳು ಮೊದಲ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಾಚಾರ್ಯ ಎಂ.ಆರ್‌.ಶೇಖರ ಹಾಗೂ ಸಿಬ್ಬಂದಿಗಳು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿದ್ದಾರೆ. 


ಸುದ್ದಿ ಓದಿ