ಅದಿತಿ ಕಂಠಿಗೆ ಕಂಚಿನ ಪದಕ
Aditi Kanthi wins bronze medal
ಕಲಬುರಗಿ 10: : ಮೈಸೂರುನಲ್ಲಿ ನಡೆದ ರಾಜ್ಯಮಟ್ಟದ ಶಾಲಾ ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ (ಅಂಡರ್-14) ನಗರದ ಎಸ್ ಬಿಆರ್ ಶಾಲೆಯ ವಿದ್ಯಾರ್ಥಿನಿ ಅದಿತಿ ಅರುಣಕುಮಾರ್ ಕಂಠಿ 50 ಮೀ. ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ನ. 8 ಮತ್ತು 9 ರಂದು ಕ್ರೀಡಾಕೂಟ ಆಯೋಜಿಸಲಾಗಿತ್ತು. ವಿದ್ಯಾರ್ಥಿನಿಯ ಸಾಧನೆಗೆ ಈಜು ತರಬೇತುದಾರರಾದ ಮಚೇಂದ್ರ್ ಸಿಂಗ್ ಠಾಕೂರ್ ಹಾಗೂ ರೇಣುಕಾ ಬಿರಾದರ್ ಹರ್ಷ ವ್ಯಕ್ತಪಡಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 