ವಿಜೃಂಭನೆಯಿಂದ ಜರುಗಿದ ಅಡವಿ ಶಂಕರಲಿಂಗೇಶ್ವರ ರಥೋತ್ಸವ
ಲೋಕದರ್ಶನ ವರದಿ
ರಾಮದುರ್ಗ, 2: ತಾಲೂಕಿನ ಶಿವಪೇಠ ಗ್ರಾಮದ ಶ್ರೀ ಅಡವಿ ಶಂಕರಲಿಂಗೇಶ್ವರ ಮಹಾ ರಥೋತ್ಸವ ಸಾವಿರಾರು ಭಕ್ತಾಧಿಗಳ ಹಷರ್ೋದ್ಘಾರದ ಮಧ್ಯ ವಿಜ್ರಂಭನೆಯಿಂದ ಜರುಗಿತು.
ರಾಮದುರ್ಗ ಶಿವಮೂತರ್ೇಶ್ವರ ಮಠದ ಶಾಂತವೀರ ಸ್ವಾಮೀಜಿ, ಅವರಾದಿ ಫಲಹಾರೇಶ್ವರ ಮಠದ ಶ್ರೀ ಶಿವಮೂತರ್ಿ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತಾಧಿಗಳು ರಥೋತ್ಸವಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿಭಾವ ಮೆರೆದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 