ಅಪ್ಘಾನಿಸ್ತಾನ: ನೆಲಬಾಂಬ್ ಸ್ಫೋಟ, 10 ಮಂದಿ ಸಾವುಖೋಸ್ಟ್,
ಅಫ್ಘಾನಿಸ್ತಾನ, ಡಿ.17 ಅಫ್ಘಾನಿಸ್ತಾನದ ಪೂರ್ವ ಖೋಸ್ಟ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಮೂವರು
ಮಕ್ಕಳು ಸೇರಿದಂತೆ ಹತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರರು ಖಚಿತಪಡಿಸಿದ್ದಾರೆ.ಅಲಿ
ಶಿರ್ ಜಿಲ್ಲೆಯಲ್ಲಿ ಸರಿಸುಮಾರು ಬೆಳಗ್ಗೆ ಗಂಟೆಗೆ (ಸ್ಥಳೀಯ ಕಾಲಮಾನ) ಸ್ಫೋಟ ಸಂಭವಿಸಿದೆ, ವಾಹನವೊಂದು
ಸುಧಾರಿತ ಸ್ಫೋಟಕ ಸಾಧನ (ಐಇಡಿ)ದ ಚಲಿಸಿದಾಗ ಸ್ಫೋಟ ಉಂಟಾಗಿ ಈ ದುರಂತ ಸಂಭವಿಸಿದೆ ಎಂದು ವಕ್ತಾರ
ಹೈದರ್ ಆದಿಲ್ ಅವರು ಕ್ಸಿನ್ಹುವಾಕ್ಕೆ ತಿಳಿಸಿದರು.ರಸ್ತೆಯುದ್ಧಕ್ಕೂ
ತಾಲಿಬಾನ್ ಉಗ್ರ ಗುಂಪು ಐಇಡಿ ನೆಟ್ಟಿದೆ ಎಂದು ಅಧಿಕಾರಿಗಳು ದೂರಿದ್ದಾರೆ. ರಸ್ತೆ ಬದಿಯ ಬಾಂಬ್ ಮತ್ತು
ನೆಲ ಬಾಂಬ್ ಇಡಲು, ತಾಲಿಬಾನ್ ಉಗ್ರರು ಮನೆಯಲ್ಲಿ ತಯಾರಿಸಿದ ಐಇಡಿಗಳನ್ನು ಬಳಸುತ್ತಿದ್ದಾರೆ ಎಂದು
ಅವರು ದೂರಿದ್ದಾರೆ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 