ಕೃಷಿ ಇಲಾಖೆಯಿಂದ ರೈತರಿಗೆ ಬೀಜ, ಗೊಬ್ಬರ ವಿತರಣೆ
Agriculture Department distributes seeds and fertilizers to farmers
ಲೋಕದರ್ಶನ ವರದಿ
ಗದಗ 25: ಜಿಲ್ಲೆಯ ರೈತರಿಗೆ ಕೃಷಿ ಇಲಾಖೆಯಿಂದ ಮುಂಗಾರು ಬಿತ್ತನೆಗಾಗಿ ಬೀಜ, ಗೊಬ್ಬರವನ್ನು ವಿತರಣೆ ಕಾರ್ಯಕ್ರಮವನ್ನು ಕೃಷಿಕ ಸಮಾಜದ ಜಿಲ್ಲಾ ಉಪಾಧ್ಯಕ್ಷರಾದ ರಾಮಣ್ಣ ಹೂವಣ್ಣವರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಯ್ಯ ಕೊರವನವರ, ಕೃಷಿ ಅಧಿಕಾರಿ ರಾಜೇಶ್ವರಿ ಸಜ್ಜನ, ರೈತ ಮುಖಂಡರಾದ ಆರ್.ಆರ್. ಕಾಶಪ್ಪನವರ, ಹುಚ್ಚಣ್ಣ ಶ್ಯಾಪೂರ, ಗದಗ ತಾಲ್ಲೂಕಾಧ್ಯಕ್ಷ ಯಲ್ಲಪ್ಪ ಬಾಬರಿ, ಹಿರೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 