ಅಲೆಮಾರಿಗಳಿಗೆ ದಿನಸಿ ವಿತರಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ,
ಮಾ.31, ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಅಲೆಮಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್
ದಿನಸಿ ವಿತರಿಸಿದರು.ಕೊರೊನಾ ಭೀತಿಯಿಂದ ಎಲ್ಲಿಗೂ ಹೋಗಲು ಸಾಧ್ಯವಾಗುತ್ತಿಲ್ಲ.
ಎಪ್ಪತ್ತಕ್ಕೂ ಹೆಚ್ಚು ಜನರು ಊಟ ಸಿಗದೇ ಪರದಾಡುವುದನ್ನು ಗಮನಿಸಿದ ಸಚಿವರು ಇಂದು
ಬೆಳಿಗ್ಗೆ ಅಲೆಮಾರಿಗಳನ್ನು ಭೇಟಿಯಾಗಿ ದಿನಸಿ ವಿತರಿಸಿದರು.ಕೊರೋನಾ
ಹಿನ್ನೆಲೆಯಲ್ಲಿ ಯಾವ ಗ್ರಾಮದಲ್ಲಿಯೂ ತಮ್ಮನ್ನು ಬಿಟ್ಟುಕೊಳ್ಳುತ್ತಿಲ್ಲ. ಯಾರೂ ಸಹ
ಭಿಕ್ಷೆ ನೀಡುತ್ತಿಲ್ಲ ಎಂದು ಸಚಿವರಿಗೆ ಅಲೆಮಾರಿಗಳು ಮನವಿ ಮಾಡಿದ್ದರು. ಅಲೆಮಾರಿಗಳ
ಮನವಿಗೆ ಸ್ಪಂದಿಸಿದ ಬಿ.ಸಿ.ಪಾಟೀಲ್ ದಿನಸಿಗಳನ್ನು ವಿತರಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 