ಅಮೆರಿಕ, ಕೆನಡಾದಿಂದ ಮತ್ತೆ ಏರ್ ಇಂಡಿಯಾ ಸೇವೆ: ಪುರಿ
ನವದೆಹಲಿ , ಜೂನ್ 4, ಲಾಕ್ ಡೌನ್ ಹಿನ್ನೆಯಲ್ಲಿ ಅಮೆರಿಕ, ಕೆನಡಾದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ತವರಿಗೆ ಕರೆತರಲು ಇದೇ 11 ರಿಂದ 30 ವರೆಗೆ ಏರ್ ಇಂಡಿಯಾ ಸೇವೆ ಪ್ರಾರಂಭಿಸುವುದಾಗಿ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.ವಂದೇ ಭಾರತ್ ಮಿಷನ್ ನ ಮೂರನೇ ಹಂತದಲ್ಲಿ 70 ವಿಮಾನಗಳು ಕಾರ್ಯಾಚರಣೆ ಮಾಡಲಿವೆ, ನಾಳೆಯಿಂದ ಅಮೆರಿಕ, ಕೆನಡಾದ ಆಯ್ದ ಪ್ರದೇಶಗಳಿಂದ ಭಾರತಕ್ಕೆ ಆಗಮಿಸಲು ಏರ್ ಇಂಡಿಯಾ ವೆಬ್ ಸೈಟ್ ನಲ್ಲಿ ಟಿಕೆಟ್ ಬುಕಿಂಗ್ ಪ್ರಾರಂಭವಾಗಲಿದೆ.ವಂದೇ ಭಾರತ್ ಮಿಷನ್ ನ ಅಡಿಯಲ್ಲಿ ಈ ವರೆಗೂ ವಿಶ್ವದ ಹಲವೆಡೆಯಿಂದ ಈಗಾಗಲೇ 50,ಸಾವಿರ ಜನರನ್ನು ದೇಶಕ್ಕೆ ವಾಪಸ್ ಕರೆಸಿಕೊಳ್ಳಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 