ಮದ್ಯ ವರ್ಜನ ಶಿಬಿರದ ಕಾರ್ಯಕ್ರಮ,
ಲೋಕದರ್ಶನ ವರದಿ
ಶಿಗ್ಗಾವಿ 13: ಪಟ್ಟಣದ ಸವಣೂರ ರಸ್ತೆಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಭಾ ಭವನದಲ್ಲಿ ಶಿ್ಭೂ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಏರಿ್ಡಸಿದ್ದ 1599 ನೇ ಮದ್ಯ ವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ಪಟ್ಟಣದ ಸಾಯಿ ಸಮಿತಿ ಸಧ್ಬಕ್ತರಿಂದ ಭಜನಾಕಾರ್ಯಕ್ರಮ ನೇರವೇರಿತು.
ಈ ಸಂದರ್ಭದಲ್ಲಿ ಧ.ಗ್ರಾ.ಯೋ ಶಿಗ್ಗಾವಿ ಯೋಜನಾಧಿಕಾರಿ ಉಮಾ.ಎನ್.ಬಿ, ಶಿಗ್ಗಾವಿ ವಲಯ ಮೇಲ್ವಿಚಾರಕ ಮೈಲಾರಿಆರ್, ಬಿಜೆಪಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಸವರಾಜ ಹೆಸರೂರ, ಸಾಯಿ ಸಮಿತಿಸಂಸ್ಥೆಯ ಪದಾಧಿಕಾರಿಗಳು ಹಾಗೂ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.