ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ
Amara Shilpi Jakanachari Jayanti celebration
ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ
ಕಾರವಾರ 01: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ ಅಮರ ಶಿಲ್ಪಿ ಜಕಣಾಚಾರಿ ಜಯಂತಿಯನ್ನು , ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರು ಅಮರ ಶಿಲ್ಪಿ ಜಕಣಾಚಾರಿ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ಎಂ ನಾಯ್ಕ, ವಿಶ್ವಕರ್ಮ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ರಾಘವೇಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 