ಅಂಬೇಡ್ಕರ್ ಜಯಂತಿ ಅದ್ಧೂರಿ ಆಚರಣೆಗೆ: ತಹಶೀಲ್ದಾರ ಗುಂಡಪ್ಪಗೋಳ
Ambedkar Jayanti for grand celebration: Tehsildar Gundappagola
ಯರಗಟ್ಟಿ 02 : ತಾಲೂಕಾ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪೂರ್ವಭಾವಿ ಸಭೆಯನ್ನು ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ಏರಿ್ಡಸಲಾಗಿತ್ತು. ಎ.5 ರಂದು ಬೆಳಗ್ಗೆ 11 ಗಂಟೆಗೆ ಬಾಬು ಜಗಜೀವನರಾಮ ಭವನದಲ್ಲಿ ಬಾಬು ಜಗಜೀವನರಾಮ ಜಯಂತಿ ಹಮ್ಮಿಕೊಳ್ಳಲಾಗಿದೆ,14ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲು ತೀರ್ಮಾನಿಸಲಾಯಿತು.
ಈ ವೇಳೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಿಎ??? ಎಲ್‌ಬಿ ಮಾಳಿ, ದಲಿತ ಸಮಾಜದ ಹಿರಿಯರಾದ ಭಾಸ್ಕರ ಹಿರೇಮೆತ್ರಿ, ಸಂತೋಷ ಚನ್ನಮೆತ್ರಿ, ವಿಲ್ಸನ್ ಸೊಪ್ಪಡ್ಲ, ಲಕ್ಕಪ್ಪ ಹುಣಶೀಕಟ್ಟಿ, ಲಕ್ಕಪ್ಪ ಜಗದಾರ, ಸುರೇಶ ಭಜಂತ್ರಿ, ಲಂಕೇಶ ಮೇತ್ರಿ, ಸುರೇಶ ತಮ್ಮಣ್ಣವರ, ಸುರೇಶ ಉದ್ದಪ್ಪನವರ, ವಿಠ್ಠಲ ನಾಯ್ಕರ, ಹನಮಂತ ನರೇರ, ಅರ್ಜುನ ಮುಡೆನ್ನವರ, ಮಲ್ಲಿಕಾರ್ಜುನ ಮಾಳಗಿ, ಬಸವರಾಜ ಚನ್ನಮೇತ್ರಿ, ಶಶಿ ಚನ್ನಮೇತ್ರಿ, ಪುಂಡಲೀಕ ಗಿರೆವಗೋಳ, ರಾಜು ಹುಣಶಿಕಟ್ಟಿ, ಸುದೀಪ ಮಾಳಗಿ, ಹಣಮಂತ ತಳವಾರ, ಮಹಾಂತು ಕಾಮೋಶಿ, ಪ್ರಜ್ವಲ ಹಿರೇಮೆತ್ರಿ ಸೇರಿದಂತೆ ತಾಲೂಕಿನ ವಿವಿಧ ಪ್ರಗತಿಪರ, ಕನ್ನಡಪರ, ದಲಿತಪರ ಸಂಘಟನೆಗಳ ಮುಖಂಡರು ಭಾಗವಹಿಸಿ ಭಾಗವಹಿಸಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 