ಯು.ಟಿ.ಖಾದರಗೆ ಅಭಿನಂದನೆ ಸಲ್ಲಿಸಿದ ಅಂಬೂರ
Amboora congratulates U.T. Khadara
ಲೋಕದರ್ಶನ ವರದಿ
ಶಿಗ್ಗಾವಿ 06: : ಕರ್ನಾಟಕ ಘನ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನೂತನ ಸಚಿವರಾಗಿ ಆಯ್ಕೆಯಾದ ಯು.ಟಿ.ಖಾದರ ಅವರಿಗೆ ತಾಲೂಕಿನ ಕಾಂಗ್ರೆಸ್ ಮುಖಂಡ ಹಾಗೂ ಹಾವೇರಿ ಜಿಲ್ಲಾ ವಕ್ಪ ಸಲಹಾ ಸಮಿತಿ ಸದಸ್ಯ ಮತ್ತು ಮಾಜಿ ಶಿಗ್ಗಾವಿ ಅಂಜುಮನ್ ಸಮಿತಿ ಕಾರ್ಯದರ್ಶಿ ಮಹ್ಮದ ಹನೀಫ್ ಅಂಬೂರ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 