ಗಮನ ಸೆಳೆದ ಛದ್ಮವೇಶ
An eye-catching disguise
ವಿಜಯಪುರ 05: ತಾಲ್ಲೂಕಿನ ನಾಗಠಾಣ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ’ನಾಗಠಾಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ’ ದ ಪ್ರಾಥಮಿಕ ಶಾಲಾ ವಿಭಾಗದ ’ಛದ್ಮವೇಶ’ ಸ್ಪರ್ಧೆಯಲ್ಲಿ ಗ್ರಾಮದ ಚಂದ್ರಶೇಖರ ಮಹಾರಾಜ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿಯ ಅನುಶ್ರೀ ಚವ್ಹಾಣ ಪ್ರಸ್ತುತ ಪಡಿಸಿದ ’ಸೌದತ್ತಿ ರೇಣುಕಾ ಯಲ್ಲಮ್ಮ’ ಮಾದರಿಯ ’ಛದ್ಮವೇಶ’, ಪ್ರಥಮ ಸ್ಥಾನ ಪಡೆದುಕೊಂಡು ನೋಡುಗರ ಗಮನ ಸೆಳೆದಿದೆ.
ವಿದ್ಯಾರ್ಥಿನಿಯ ಈ ಸಾಂಸ್ಕೃತಿಕ ವೇಷಭೂಷಣಕ್ಕೆ ಸಂಸ್ಥೆಯ ಅಧ್ಯಕ್ಷರು/ಆಡಳಿತ ಮಂಡಳಿ ಹಾಗೂ ಶಿಕ್ಷಕವರ್ಗ ಅಭಿನಂದನೆ ತಿಳಿಸಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 