ಪಂಚಮಸಾಲಿ ಸಮಾಜದ ಹಿರಿಯ ಜೀವಿ ಅಂದಾನಗೌಡ ಉಳ್ಳಾಗಡ್ಡಿ ನಿಧನ
Andana Gowda Ullagaddi, a senior figure of the Panchamasali community, passes away
ಯಲಬುರ್ಗಾ 27 : ಪಟ್ಟಣದ ಪ.ಪಂ ಮಾಜಿ ಅಧ್ಯಕ್ಷ ಹಾಗೂ ಊರಿನ ಹಿರಿಯ ಮುಖಂಡರಾದ ಅಂದಾನಗೌಡ ಶಂಕರಗೌಡ ಉಳ್ಳಾಗಡ್ಡಿ (75) ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿಯರು, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ.
ಸೆ.28 ರವಿವಾರ ಮಧ್ಯಾಹ್ನ 2 ಗಂಟೆಗೆ ಯಲಬುರ್ಗಾ ಪಟ್ಟಣದಲ್ಲಿ ಮೃತರ ಅಂತ್ಯಕ್ರಿಯೆ ನೇರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಗಣ್ಯರ ಸಂತಾಪ: ಮೃತರ ನಿಧನಕ್ಕೆ ಕೂಡಲಸಂಗಮಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ,ಹರಿಹರದ ವಚನಾನಂದ ಸ್ವಾಮೀಜಿ, ಶಾಸಕ,ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಮಾಜಿ ಸಚಿವ ಹಾಲಪ್ಪ ಅಚಾರ್, ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ರಾಜಕೀಯ ಗಣ್ಯಮಾನ್ಯರು ಸಂತಾಪ ಸೂಚಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 