ಅಂಗನವಾಡಿ ಕೇಂದ್ರ ಉದ್ಘಾಟನೆ
Anganwadi Center inauguration
ಲೋಕದರ್ಶನ ವರದಿ
ಗದಗ, 01 : ನಗರದ ಚಿಕ್ಕಲಗೇರಿ ಸಂಭಾಪುರ ರಸ್ತೆ ಗದಗ, ವಾರ್ಡ ನಂ. 27ರಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಟೇಪ್ ಕತ್ತರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟಿಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಕ್ಬರಸಾಬ್ ಬಬರ್ಜಿ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 