ಅನಿಲ ಉತ್ತಮ ಮಹಾಲೆ ನಿಧನ
Anil Uttam Mahale passes away
ಹೊಸಯಲ್ಲಾಪುರ 12: ಧಾರವಾಡದ ನಿವಾಸಿ ಅನಿಲ ಉತ್ತಮ ಮಹಾಲೆ ವಯೋಮಾನ 52 ಇಂದು 12.07.2025 ರಂದು ಬೆಳಿಗ್ಗೆ ಅಕಸ್ಮಾತ್ತಾಗಿ ನಿಧನರಾದರೆಂದು ತಿಳಿಸಲು ತುಂಬಾ ಖೇದವಾಗುತ್ತದೆ ಇವರು ಪತ್ನಿ ಮಗಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಇವರು ಅಂಕೋಲಾ ತಾಲೂಕಿನ ಮಾದನಗೇರಿ ಕುಟುಂಬದವರಾಗಿದ್ದು ಶಿವನಾಥ ಮಹಾಗಣಪತಿ ದೇವಾಲಯ ಸಕ್ರೀಯ ಸದಸ್ಯ ರಾಗಿದ್ದರು ಇವರ ಆತ್ಮಕ್ಕೆ ಚಿರಶಾಂತಿ ಸದ್ಗತಿ ಸಿಗಲೆಂದು ಹಾಗು ಅವರ ದುಖಃತೃಪತ್ತ ಕುಟುಂಬ ಬಾಂದವರಿಗೂ ದುಃಖ ಸಹಿಸುವ ಶಕ್ತಿ ದೇವರು ನೀಡಲಿಯೆಂದು ಧಾರವಾಡ ಮಹಾಲೆ ಪರಿವಾರದಿಂದ ಪ್ರಾರ್ಥಿಸುತ್ತೇವೆ. ಈ ಮೂಲಕ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 