ಗಂಗಾಧರ ಕೋರಳ್ಳಿ ಮಹಾಶಕ್ತಿ ಮಂದಿರದಲ್ಲಿ ಅನ್ನ ಪ್ರಸಾದ
Annaprasad at Gangadhar Koralli Mahashakti Temple
ವಿಜಯಪುರ, 30 : ನಗರದ ಇಂಡಿ ರಸ್ತೆಯಲ್ಲಿರುವ ಗೋಕಾಕ ಚಳುವಳಿ ಹೋರಾಟಗಾರ ಗಂಗಾಧರ ಕೋರಳ್ಳಿ ಪ್ರತಿಷ್ಠಾಪಿತ ಮಹಾಶಕ್ತಿ ನಾಡದೇವಿ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಮಂಗಳವಾರ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಅನ್ನ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ನೀಲಕಂಠ ಕೋರಳ್ಳಿ, ಮಹಾದೇವಿ ಕೋರಳ್ಳಿ, ವೀಣಾ ಕೋರಳ್ಳಿ ಆದಿತ್ಯ ಕೋರಳ್ಳಿ, ಗಂಗಾಬಾಯಿ ಮನಗೂಳಿ, ತ್ರಿವೇಣಿ ಮನಗೂಳಿ, ಸವಿತಾ ಬಿರಾದಾರ, ನಿಹಾರಿಕಾ ಮಂಟಾಳೆ, ಶಾಂತಾಬಾಯಿ ಬಿದರಿ, ಹಣಮಂತ ಕಲಾದಗಿ, ಶೋಭಾ ಪಾಟೀಲ, ಉಮಾ ಇಟ್ಟಂಗಿ, ಕವಿತಾ ಪ್ಯಾಟಿ ಎಚ್ ಜಿ ವಾಲಿ, ರಾಜೇಂದ್ರ, ಗುರು ಹಿರೇಮಠ, ಸಂಗು ಹಿರೇಮಠ, ಭೀಮರಾಯ ಕುಂಟೋಜಿ, ಕಲ್ಲಪ್ಪ ಶಿವಶರಣ, ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 