ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣ
Annasaheb (Kirana) Patil Passed the C.A. exam
ಬೆಳಗಾವಿ 08 ; ಇತ್ತಿಚಿಗೆ ನಡೆದ ರಾಷ್ಟ್ರಮಟ್ಟಸ ಲೆಕ್ಕ ಪರಿಶೋಧಕರ ಸಿ.ಎ. ಪರೀಕ್ಷೆಯಲ್ಲಿ ಬೆಳಗಾವಿಯ ಅಣ್ಣಾಸಾಹೇಬ ( ಕಿರಣ) ಪಾಟೀಲ ಅತ್ಯುತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಅಣ್ಣಾಸಾಹೇಬ ಇವರಿಗೆ ಬೆಳಗಾವಿಯ ಖ್ಯಾತ ಲೆಕ್ಕ ಪರಿಶೋಧಕರಾದ ಕುಂತುಸಾಗರ ಹರದಿ ಹಾಗೂ ಜಗದೀಶ ಕಾಮಕರ ಅವರ ಮಾರ್ಗದರ್ಶನ ಲಭಿಸಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 