ಆ.2 ರಂದು ಸರ್ವ ಸದಸ್ಯರ ವಾರ್ಷಿಕ ಮಹಾಸಭೆ
Annual General Meeting of all members on August 2nd
ರಾಯಬಾಗ 28: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಶಾಖೆ ರಾಯಬಾಗ ಇದರ ಸನ್ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಆ.2 ರಂದು ಮಧ್ಯಾಹ್ನ 3 ಘಂಟೆಗೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದು, ಸಭೆಯಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ, ಸನ್ 2024-25ನೇ ಸಾಲಿನ ಕಾರ್ಯ ಕಲಾಪಗಳ ಸಂಕ್ಷಿಪ್ತ ವರದಿ, ಜಮಾ ಖರ್ಚುಗಳನ್ನು ಅನುಮೋದಿಸುವುದು, ಸನ್ 2025-26ನೇ ಸಾಲಿನ ಅಂದಾಜು ಆಯ-ವ್ಯಯ ಅನುಮೋದನೆ, ಸಾಲರಿ ಪ್ಯಾಕೇಜ್ ಹಾಗೂ ನಗದು ರಹಿತ ಚಿಕಿತ್ಸೆ ಸೇರಿದಂತೆ ಹಲವಾರು ವಿಷಯಗಳನ್ನು ಚರ್ಚಿಸುವ ಕುರಿತು ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕ.ರಾ.ಸ.ನೌ.ಸಂಘದ ತಾಲೂಕಾಧ್ಯಕ್ಷ ಉಮೇಶ ಪೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 