ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ
Annual General Meeting of the Government Employees' Association
ರಾಯಬಾಗ: : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ 2025ಹಿ26್ಫೂ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಸೆ.30ರಂದು ಸಂಜೆ 4 ಗಂಟೆಗೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ.
ಸಭೆಯಲ್ಲಿ ಸಂಘದ ವಾರ್ಷಿಕ ಚಟುವಟಿಕೆಗಳು ಹಾಗೂ ನೌಕರರಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ತಾಲೂಕಿನ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ತಾಲೂಕಿನ ಎಲ್ಲ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಉಮೇಶ ಪೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 