ಧಾರವಾಡ ಜಿಲ್ಲೆಯಲ್ಲಿ ಮತ್ತೆರಡು ಕೋವಿಡ್-19 ಪ್ರಕರಣ
ಧಾರವಾಡ ಮೇ.22, ಧಾರವಾಡದ ಜಿಲ್ಲೆಯಲ್ಲಿ ಇಂದು ಎರಡು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.ಪೀಡಿತ-1609 (22, ಪುರುಷ) ಹಾಗೂ ಪೀಡಿತ-1610( 23, ಪುರುಷ) ಇವರಿಬ್ಬರು ನವದೆಹಲಿಯಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಈ ಇಬ್ಬರೂ ವ್ಯಕ್ತಿಗಳನ್ನು ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 33 ಕ್ಕೆ ಏರಿಕೆಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 09 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 