ಚೀನಾದಲ್ಲಿ ಕೊರೊನಾ ವೈರಸ್‌ನಂತೆ ಮತ್ತೊಂದು ವೈರಸ್ ಪತ್ತೆ
Another virus like corona virus has been detected in China
ಬೀಜಿಂಗ್ 22: ಕೋವಿಡ್ ಬಳಿಕ ಮತ್ತೊಂದು ಮಹಾಮಾರಿ ಆತಂಕ ಶುರುವಾಗಿದ್ದು, ಕೋವಿಡ್ ವೈರಸ್ ಪತ್ತೆಯಾಗಿದ್ದ ಅದೇ ಚೀನಾದಲ್ಲಿ ಇದೀಗ ಬಾವಲಿ ಮೂಲಕ ಮನಷ್ಯರಿಗೆ ಹರಡುವ HKU5-CoV-2 ಎಂಬ ವೈರಾಣು ಪತ್ತೆಯಾಗಿದೆ.
ಬಾವಲಿ ಮೂಲಕ ಮಾನವನ ದೇಹ ಹೊಕ್ಕಿರುವ ಈ ಹೊಸ ಬಗೆಯ ವೈರಸ್‌ಗೆ ಚೀನಿ ಸಂಶೋಧಕರು HKU5-CoV-2 ಎಂದು ನಾಮಕರಣ ಮಾಡಿದ್ದಾರೆ.
ಈ ಹೊಸ ಬಗೆಯ ಅಪಾಯಕಾರಿ ವೈರಸ್ ಕೊರೊನಾವೈರಸ್‌ನಂತೆ ಮಾನವನ ಜೀವಕೋಶದ ಪ್ರೋಟಿನ್‌ಗಳನ್ನು ಹಾನಿ ಮಾಡಿ ಒಬ್ಬರಿಂದ ಮತ್ತೊಬ್ಬರಿಗೆ ಗಾಳಿಯ ಮೂಲಕ ರೋಗ ಹರಡಬಹುದು ಎಂದು ಹೇಳಿದ್ದಾರೆ.
HKU5-CoV-2 ಎಂಬ ಹೊಸ ವೈರಸ್ ಅನ್ನು "ಬ್ಯಾಟ್‌ವುಮನ್" ಎಂದು ಕರೆಯಲ್ಪಡುವ ಪ್ರಸಿದ್ಧ ವಿಜ್ಞಾನಿ ಶಿ ಝೆಂಗ್ಲಿ ನೇತೃತ್ವದ ವೈರಾಲಜಿಸ್ಟ್‌ಗಳ ತಂಡವು ಕಂಡುಹಿಡಿದಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 