ಅಪೂರ್ವ ವಡ್ಡರ ರಾಜ್ಯ ಮಟ್ಟಕ್ಕೆ ಆಯ್ಕೆ
Apoorva Vaddara selected for state level
ದೇವರಹಿಪ್ಪರಗಿ 26: ಸ್ಥಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವರಹಿಪ್ಪರಗಿಯ ಅಪೂರ್ವ ವಡ್ಡರ ಕವನ ವಾಚನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತಿಚೆಗೆ ಬಸವ ಭಾರತಿ ವಿದ್ಯಾಪೀಠ ಹಾಗೂ ಪ್ರಕೃತಿ ಪ್ರಾಥಮಿಕ- ಪ್ರೌಢ ಶಾಲೆ ಕಗ್ಗೋಡದಲ್ಲಿ ನಡೆದ ವಿಜಯಪುರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವರಹಿಪ್ಪರಗಿಯ 9ನೇ ತರಗತಿಯ ಅಪೂರ್ವ ವಡ್ಡರ ಅವರು ಕವನ-ಪದ್ಯ ವಾಚನದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲಿಕ ಮಾನವರ ಹಾಗೂ ಶಾಲೆಯ ಪ್ರಾಂಶುಪಾಲರು, ಸಿಬ್ಬಂದಿವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 