ಗಂಗಾವತಿ-ದರೋಜಿ ನೂತನ ರೇಲ್ವೆ ಲೈನ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮನವಿ
Appeal for release of funds for construction of new Gangavathi-Daroji railway line
ಗಂಗಾವತಿ 22: ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರ ಮನವಿಯ ಮೇರೆಗೆ ಕರ್ನಾಟಕ ರಾಜ್ಯ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಮಹಾ ಮಂಡಳಿಯ ನಿಯೋಗ ಗುರುವಾರ ಸಾಯಂಕಾಲ ಗಂಗಾವತಿ-ದರೋಜಿ ನೂತನ ರೇಲ್ವೆ ಲೈನ್ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ರಾಜ್ಯ ರೇಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ದೆಹಲಿಯಲ್ಲಿ ಮನವಿ ಸಲ್ಲಿಸಿದೆ.
ಸದ್ರಿ ನಿಯೋಗದಲ್ಲಿ ಮಹಾ ಮಂಡಳಿಯ ಅಧ್ಯಕ್ಷ ಎಮ್.ಜಿ.ಬಾಲಕೃಷ್ಣ, ಕೊಪ್ಪಳ-ರಾಯಚೂರು-ಯಾದಗಿರಿ ಜಿಲ್ಲೆಗಳನ್ನು ಪ್ರತಿನಿಧಿಸುವ ನಿರ್ದೇಶಕ ತ್ರಿವಿಕ್ರಮ ಜೋಶಿ ಇತರ ಪದಾಧಿಕಾರಿಗಳಾದ ವಿ.ಜಿ.ಕಿರಣ ಕುಮಾರ್, ಬಾಲಾಜಿ,ನಂಜುಂಡ ಪ್ರಸಾದ್ ಮತ್ತು ಮಧುಸೂದನ್ ನಿಯೋಗದಲ್ಲಿದ್ದರು ಎಂದು ಅಶೋಕಸ್ವಾಮಿ ಹೇರೂರ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 