ದೇವಸ್ಥಾನ ಧ್ವಂಸ ಪ್ರತಿಭಟಿಸಿ ಮನವಿ
ಹಾವೇರಿ : ಕಲಬುಗರ್ಿಯ ವಿಮಾನ ನಿಲ್ದಾಣ ಉದ್ಘಾಟನಾ ನೆಪದಲ್ಲಿ ಸಂತ ಸೇವಾಲಾಲ ಮಹಾರಾಜರ ಮತ್ತು ಮರಿಯಮ್ಮ ದೇವಿ ದೇವಸ್ಥಾನ ಧ್ವಂಸ ಗೊಳಿಸಿರುವ ಘಟನೆಯನ್ನು ಖಂಡಿಸಿ ಕನರ್ಾಟಕ ಕ್ಷತ್ರಿಯ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಕೆಕೆಓ ಯುವ ಘಟಕದ ಜಿಲ್ಲಾಧ್ಯಕ್ಷರಾದ ಜಿಲ್ಲಾ ಅಧ್ಯಕ್ಷ ಜಯರಾಮ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಕ್ಷತ್ರಿಯ ಬಂಜಾರ ಸಮುದಾಯದ ದೇವಾಲಯಕ್ಕೆ ಧಕ್ಕೆ ಆಗಿದ್ದರಿಂದ ತುಂಬಾ ನೋವಾಗಿದೆ. ಈ ಹಿಂದೆ ಅಧಿಕಾರಿಗಳು ದೇವಾಲಯಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರೂ ಆದರೂ ಬೇಜವಾಬ್ದಾರಿಯಿಂದ ಸಮುದಾಯದ ಜನರ ಭಾವನೆಗೆ ನೋವಾಗಿದೆ. ಕೊಡಲೇ ಎರಡು ದೇವಾಲಯಗಳನ್ನು ಶ್ರೀಘ ಪುನರ್ ನಿಮರ್ಿಸಬೇಕು. ಬಾಂಜಾರ ಸಮುದಾಯದ ಇತರ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿದರೂ ಇನ್ನು ಈಡೇರಿಲ್ಲ.ನಮ್ಮ ಬೇಡಿಕೆಗಳ ಬಗ್ಗೆ ಸಕರ್ಾರ ಕ್ರಮಕೈಗೊಳ್ಳಬೇಕೆಂದು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ನಾಗರಾಜ ಜೋರಾಪುರಿ, ಈರಣ್ಣ ಲಮಾಣಿ, ರಘು ಚವ್ಹಾಣ, ಪ್ರಮೋದ,ಕೆಕೆಓ ವಿವಿಧ ಘಟಕಗಳ, ಪದಾಧಿಕಾರಿಗಳು ಹಾಗೂ ಸಮುದಾಯದವರು ಪಾಲ್ಗೊಂಡಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 