ಪ್ರೇಮಿಗಳ ದಿನಾಚರಣೆ ಆಚರಿಸದಂತೆ ಮನವಿ: ಜಾಗೃತಿ
Appeal not to celebrate Valentine's Day: Awareness
ಲೋಕದರ್ಶನ ವರದಿ
ಮಹಾಲಿಂಗಪುರ 12: ಪಟ್ಟಣದ ಭಜರಂಗದಳ ಹಾಗೂ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಫೆ.14ಕ್ಕೆ ಪ್ರೇಮಿಗಳ ದಿನಾಚರಣೆ ಆಚರಿಸದಂತೆ ಇಂದು ಕೆಎಲ್‌ಇ ಪದವಿ ಕಾಲೇಜು, ಡಿಪ್ಲೊಮ ಕಾಲೇಜು, ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸ್ಥಳೀಯ ಪೊಲೀಸ್ ಠಾಣಾಧಿಕಾರಿಗೆ ಭೇಟಿ ನೀಡಿ ಅಂದು ಶಾಲಾ-ಕಾಲೇಜು, ಉದ್ಯಾನವನ, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಗಲಾಟೆ ಮತ್ತು ಅನೈತಿಕ ಚಟುವಟಿಕೆಗಳು ನಡೆಯದಂತೆ ಕೋರಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾರ್ಯಕರ್ತರಾದ ರಾಘು ಪವಾರ, ಶಿವು ಸಣ್ಣಕ್ಕಿ, ಬಸು ಮುರಾರಿ, ರಾಘು ಡಂಬಳ, ರಾಘು ಕಪರಟ್ಟಿ, ಸುರೇಶ ಕೊಣ್ಣೂರ, ಅನಿಲ ಖವಾಶಿ, ಸಚಿನ ಖೋತ, ದಾನೇಶ ಡೊಂಬರ, ಮಾದೇವ ಗೌಂಡಿ, ಆನಂದ ಉತ್ತೂರ, ಶ್ರೀನಿವಾಸ ಸಬಕಾಳೆ, ಶಂಕರ ಶಿರೋಳ, ನವೀನ ಕೈಪಾಲಿ ಸೇರಿದಂತೆ ಇತರರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 