ಮೂಲಭೂತ ಸೌಕರ್ಯ ಕಲ್ಪಿಸಲು ಮುಖ್ಯಾಧಿಕಾರಿ ಮಹೇಶ ಭಜಂತ್ರಿರವರಿಗೆ ಮನವಿ
Appeal to Chief Officer Mahesh Bhajantri to provide basic facilities
ಯರಗಟ್ಟಿ 30 : ಪಟ್ಟಣದ ವಾರ್ಡ್ ನಂ. 1 ಹೊಸ ರೇಸಿಡೆನ್ಸಿಯಲ್ ಬಡಾವಣೆಗೆ ಪಟ್ಟಣ ಪಂಚಾಯಿತಿಯಿಂದ ಕುಡಿಯುವ ನೀರು, ಚರಂಡಿ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಬಡಾವಣೆ ನಿವಾಸಿಗಳು ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ ಮನವಿ ಸಲ್ಲಿಸಿದರು. ಈ ವೇಳೆ ಶಬ್ಬೀರ ಬಿಳಗಿ, ಮಂಜುನಾಥ ದೇವರಡ್ಡಿ, ಕೆ. ಎಸ್. ಪಾಟೀಲ, ಸೋಮು ರೈನಾಪೂರ, ಚಿಂದಬರ ಕಟ್ಟಿಮನಿ, ಶಬ್ಬೀರ ಮನಿಯಾರ, ಮಂಜುನಾಥ ನೀಲಪ್ಪನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 