ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಮಾಡಲು ಮನವಿ
Appeal to fill vacant government posts
ಲೋಕದರ್ಶನ ವರದಿ
ಧಾರವಾಡ 05: ನಗರದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಆಕಾಂಕ್ಷಿಗಳ ಪ್ರತಿಭಟನೆಯನ್ನು ನಿರಾಕರಿಸುವುದು ಈ ನೆಲದ ಕಾನೂನಿಗೆ ವಿರೋಧವಾಗಿದೆ. ಪ್ರತಿಭಟನೆ ಪ್ರತಿಯೊಬ್ಬರ ಹಕ್ಕು ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಖಾಲಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವುದು ಸರ್ಕಾರದ ಆದ್ಯ ಕರ್ತವ್ಯ ಧಾರವಾಡದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದವರು ರೈತರ ಕಾರ್ಮಿಕರ ಹಿಂದುಳಿದ ವರ್ಗಗಳ ಮಕ್ಕಳೇ ಹೆಚ್ಚಾಗಿದ್ದು ಅವರ ತಂದೆ ತಾಯಿಗಳು ಸಾಲ ಮಾಡಿ ವಿದ್ಯಾಭ್ಯಾಸ ಮಾಡಿಸಿರುತ್ತಾರೆ ಇಂಥ ಪರಿಸ್ಥಿತಿಯಲ್ಲಿ ಅವರ ಹಕ್ಕನ್ನು ಕಸಿದುಕೊಳ್ಳುವುದು ಸರ್ಕಾರದ ನೀತಿಯಲ್ಲ ಮತ್ತು ಇದು ಪ್ರಜಾಪ್ರಭುತ್ವ ವಿರೋಧಿ ಆಗಿರುತ್ತದೆ ರೈತರ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಬಂದ ಈಗ ಅವರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಖಂಡನೀಯ.
ಪೊಲೀಸ್ ಇಲಾಖೆಯನ್ನು ಬಿಟ್ಟು ಪ್ರತಿಭಟನೆ ಹಕ್ಕನ್ನು ಕಿತ್ತುಕೊಳ್ಳುವುದು ಮುಂದಿನ ದಿನಗಳಲ್ಲಿ ಯುವಜನತೆ ಮತ್ತು ರೈತರು ಮತ್ತು ಸಮಸ್ತ ನಾಡಿನ ಜನತೆ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಕೂಡಲೇ ತಾವುಗಳು ಖಾಲಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 