ಯುವಕ ಕಾಣೆ ಪತ್ತೆಗೆ ಮನವಿ
Appeal to find missing youth
ಲೋಕದರ್ಶನ ವರದಿ
ಗದಗ : ಜಿಲ್ಲೆಯ ರೋಣ ತಾಲ್ಲೂಕಿನ ಅಬ್ಬಿಗೇರಿ ಗ್ರಾಮದ ಮಂಜುನಾಥ ತಂದೆ ದೊಡ್ಡಅಂದಪ್ಪ ಹುಳ್ಳಿ(21) ಎಂಬುವರು ಮೇ. 26 ರಂದು ಬೆಳಿಗ್ಗೆ 9 ಗಂಟೆಗೆ ಅಬ್ಬಿಗೇರಿ ಗ್ರಾಮದ ತಮ್ಮ ಮನೆಯಿಂದ ಯಾರೀಗೂ ಹೇಳದೆ, ಕೇಳದೆ ಹೋದವನು ಈವರೆಗೂ ಮರಳಿ ಮನೆಗೆ ಬಂದಿರುವದಿಲ್ಲ ಈ ಕುರಿತು ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ : 5 ಅಡಿ ಎತ್ತರ, ಸದೃಡ ಮೈಕಟ್ಟು, ದುಂಡು ಮುಖ, ಗೋದಿಗೆಂಪು ಮೈ ಬಣ್ಣ, ತಲೆಯಲ್ಲಿ ಕಪ್ಪು ಕೂದಲು ಹೊಂದಿದ್ದು, ಕನ್ನಡ ಮಾತನಾಡುತ್ತಾನೆ. ಮನೆಬಿಟ್ಟು ಹೋಗುವಾಗ ಪುಲ್ ತೋಳಿನ ಬಿಳಿ ಬಣ್ಣದ ಶರ್ಟ, ಕರಿ ಪ್ಯಾಂಟ್ ಧರಿಸಿದ್ದು, ಬುದ್ದಿಮಾಂದ್ಯ ಇರುತ್ತಾನೆ. ಈ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ನರೇಗಲ್ ಪೋಲಿಸ್ ಠಾಣೆಗೆ ತಿಳಿಸಲು ಕೋರಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 