ಇಂಡಿ 09: ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025 ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯು .: 9ರಿಂದ ಆರಂಭವಾಗಿ ದಿ. 28ರವರೆಗೆ ಅವಕಾಶ ಇರುತ್ತದೆ.
ಈ ತರಬೇತಿ ಸಂಸ್ಥೆಯಲ್ಲಿ ಫಿಟ್ಟರ್-2 ವರ್ಷ, ಎಲೆಕ್ಟ್ರಿಶಿಯನ್-2 ವರ್ಷ, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್-2 ವರ್ಷ, ಸಿ ಎನ್ ಸಿ ಮಶಿನಿಂಗ್ ಟೆಕ್ನಿಶಿಯನ್-2 ವರ್ಷದ ಕೋರ್ಸ್ ಗಳು ಲಭ್ಯವಿದ್ದು, 10 ನೇ ತರಗತಿ ಪಾಸಾದ ವಿದ್ಯಾರ್ಥಿಗಳು ತಿತಿತಿ.ಛಿಣಜ.ಞಚಿಡಿಟಿಚಿಣಚಿಞಚಿ.ರಠ.ಟಿ ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಾಚಾರ್ಯ ಪಿ ವೈ ರಜನಿಕರ (8073341505) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.