ಜಿಲ್ಲಾ ಮಟ್ಟದ ಶಿಕ್ಷಕರತ್ನ ಪ್ರಶಸ್ತಿಗೆ ಅರ್ಜಿ ಆವ್ಹಾನ
Applications invited for District Level Teacher's Award
ಚಡಚಣ, 02 : ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಜಿಲ್ಲಾ ಶಿಕ್ಷಕರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಶಂಕರ ಹಾವಿನಾಳ ತಿಳಿಸಿದ್ದಾರೆ.
ವಿಜಯಪುರ ಜಿಲ್ಲಾ ಅತ್ಯುತ್ತಮ ಶಿಕ್ಷಕರತ್ನ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳು ಖಾಸಗಿ ಶಾಲೆಗಳಲ್ಲಿ ತಮ್ಮ ಸೇವೆ ಕಡ್ಡಾಯವಾಗಿರುವ ತಾಲೂಕಿಗೆ ಒಬ್ಬರಂತೆ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಬಯೋ ಡಾಟಾ, ತಾವು ಕಾರ್ಯ ನಿರ್ವಹಿಸುವ ಸಂಸ್ಥೆಯಲ್ಲಿ ಅಧ್ಯಕ್ಷರ ಶಿಫಾರಸು ಪತ್ರ ಹಾಗೂ ಇತ್ತೀಚಿನ ಒಂದು ಭಾವಚಿತ್ರ, ಈ ಮೊದಲು ಪಡೆದಿರುವ ಪ್ರಶಸ್ತಿಗಳ ವಿವರ ಹೊಂದಿರುವ ವಿವರವಾದ ಪತ್ರದೊಂದಿಗೆ ಸೆ.5 ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಿದ ಅರ್ಜಿಗಳು ಸ್ವೀಕರಿಸಲಾಗುವುದು. ಅಧ್ಯಕ್ಷರು/ಕಾರ್ಯದರ್ಶಿಗಳು, ಚಡಚಣ ತಾಲೂಕು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘ ಚಡಚಣ. ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಒಂದಕ್ಕಿಂತ ಹೆಚ್ಚು ಅರ್ಜಿ ಬಂದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಹೆಚ್ಚಿನ ಮಾಹಿತಿಗಾಗಿ ಮೊ.ನಂ. : 9110807470, 9844191145, 8867669037 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 