ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಅರ್ಜಿ ಆಹ್ವಾನ
Applications invited for pre-matric and post-matric hostels
ಸಂಬರಗಿ 23: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 8 ರ ಮೊದಲು ಆನ್ಲೈನ್ನಲ್ಲಿ ಅರ್ಜಿಗಳನ್ನು ಭರ್ತಿ ಮಾಡಬೇಕು. ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಥಣಿ ತಾಲೂಕು ಅಧಿಕಾರಿ ವೆಂಕಟೇಶ್ ಕುಲಕರ್ಣಿ ಈ ಮಾಹಿತಿ ನೀಡಿದ್ದಾರೆ.
ಜೂನ್ ಒಂದರಂದು ಶಾಲಾ ಕಾಲೇಜು ಪ್ರಾರಂಭವಾಗಲಿದ್ದು ವಸ್ತಿ ನಿಲಯ ಪ್ರಾರಂಭವಾಗುತ್ತಿದ್ದಾವೆ ಹಲವಾರು ವಸ್ತಿ ನಿಲ್ಲದೆ ಭೇಟಿ ನೀಡಿ , ಅವರು ಮಾದಭಾವಿ ಹಾಸ್ಟೆಲ್ ಪರೀಶೀಲಿಸಿದ ನಂತರ ಮಾತನಾಡುತ್ತಿದ್ದರು. ಮಾದಭಾವಿ ಖಿಲೇಗಾಂವ್ ಆನಂದಪುರ ಶಿವನೂರ್ ಮೋಳೆ , ವಸ್ತಿ ನಿಲಯ ಪ್ರಾರಂಭವಾಗುವ ಮೊದಲು, ಅವರು ಈ ಹಾಸ್ಟೆಲ್ಗಳಿಗೆ ಭೇಟಿ ನೀಡಿ ಅವುಗಳಲ್ಲಿ ಯಾವುದೇ ಸಮಸ್ಯೆಗಳಿವೆಯೇ ಮತ್ತು ಅವು ಕ್ರಮಬದ್ಧವಾಗಿವೆಯೇ ಅಥವಾ ಇಲ್ಲವೇ ಎಂಬುದನ್ನು ಪರೀಶೀಲಿಸಿದ್ದಾರೆ.
ಸಂಬಂಧಪಟ್ಟ ವಸ್ತಿ ನಿಲಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಜೂನ್ 1 ರಿಂದ ಹಾಸ್ಟೆಲ್ ಪ್ರಾರಂಭವಾಗುತ್ತಿದೆ. ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ನಿಯಮಿತವಾಗಿ ಹಾಜರಿರಬೇಕು ಮತ್ತು ಯಾವುದೇ ವ್ಯಕ್ತಿಗೆ ಯಾವುದೇ ಸಂದೇಹಗಳಿದ್ದರೆ, ತಕ್ಷಣ ಕಚೇರಿಯನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 