ಬೈಲಹೊಂಗಲ

ನಾಮನಿರ್ದೇಶಿತ ಸದಸ್ಯರಾಗಿ ಡಾ ಮಹಾಂತೇಶ ಶಾಸ್ತ್ರೀ ಆರಾದ್ರಿಮಠ ನೇಮಕ

ನಾಮನಿರ್ದೇಶಿತ ಸದಸ್ಯರಾಗಿ ಡಾ ಮಹಾಂತೇಶ ಶಾಸ್ತ್ರೀ ಆರಾದ್ರಿಮಠ ನೇಮಕ

ಬೈಲಹೊಂಗಲ 30: ಪಟ್ಟಣದ ಬಸವನಗರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ, ವೆ ಮೂ ಡಾ. ಮಹಾಂತೇಶ ಶಾಸ್ತ್ರೀ ಆರಾದ್ರಿಮಠ ಅವರು ರಾಜ್ಯ ಧಾರ್ಮಿಕ ಪರಿಷತ್‌ನ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಳಿಸಲಾಗಿದೆ ಎಂದು ಕಂದಾಯ ಇಲಾಖೆಯ (ಧಾರ್ಮಿಕ ದತ್ತಿ) ಸರ್ಕಾರದ ಅಧೀನದ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ. 


ಸುದ್ದಿ ಓದಿ