ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನ ಸದಸ್ಯರಾಗಿ ನೇಮಕ
ರಾಣೇಬೆನ್ನೂರು 06 : ನಗರದ ಹಿರಿಯ ಪತ್ರಕರ್ತ ಮನೋಹರ ಮಲ್ಲಾಡದ ಇವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹುತಾತ್ಮ ಮೈಲಾರ ಮಹಾದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನ ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಶಾಂತಲಾ ಆದೇಶ ಹೊರಡಿಸಿದ್ದಾರೆ.