ಶಿಗ್ಗಾವ್

ರಾಜ್ಯ ಘಟಕದ ಸಲಹಾ ಸಮೀತಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ

ರಾಜ್ಯ ಘಟಕದ ಸಲಹಾ ಸಮೀತಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ

ಶಿಗ್ಗಾವಿ 13 : ಕನ್ನಡಪರ ಹೋರಾಟಗಾರ, ನ್ಯಾಯವಾದಿ ಹನುಮಂತಪ್ಪ ಬಂಡಿವಡ್ಡರ ಅವರನ್ನು ರಾಷ್ಟ್ರೀಯ ಅಹಿಂದ ಒಕ್ಕೂಟದ ರಾಜ್ಯ ಘಟಕದ ಸಲಹಾ ಸಮೀತಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಸಮಿತಿ ತಿಳಿಸಿದೆ. ಅಲ್ಲದೇ  

ರಾಷ್ಟ್ರೀಯ ಅಹಿಂದ ಒಕ್ಕೂಟದ ರಾಜ್ಯಾಧ್ಯಕ್ಷರಾದ ಮುತ್ತಣ್ಣ ಶಿವಳ್ಳಿ ಅವರು ನ್ಯಾಯವಾದಿ ಹನುಮಂತಪ್ಪ ಬಂಡಿವಡ್ಡರ ಸಲಹಾ ಸಮೀತಿಯ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವುದು ರಾಷ್ಟ್ರೀಯ ಅಹಿಂದ ಒಕ್ಕೂಟಕ್ಕೆ ಮತ್ತಷ್ಟು ಬಲ ಬಂದಿದೆ ಎಂದು  ತಿಳಿಸಿದ್ದಾರೆ. 


ಸುದ್ದಿ ಓದಿ