ಬೈಲಹೊಂಗಲ

ಕಾಂಗ್ರೆಸ್ ಸಮಿತಿಗೆ ನೇಮಕ

ಕಾಂಗ್ರೆಸ್ ಸಮಿತಿಗೆ ನೇಮಕ

ಬೈಲಹೊಂಗಲ 15: ಸಮೀಪದ ಹೊಸೂರ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ದಿಲಾವರಸಾಬ ಧೂಪದಾಳ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇಂಟಕ್ ಅಧ್ಯಕ್ಷ ಡಿ.ಲಕ್ಷ್ಮೀ ವೆಂಕಟೇಶವರ ಅನುಮೋದನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಜಿಲ್ಲಾಧ್ಯಕ್ಷ ವಿನಯ ನಾವಲಟ್ಟಿ ಸೂಚನೆೆ ಮೇರೆಗೆ ಬೆಳಗಾವಿ ಜಿಲ್ಲಾ ಗ್ರಾಮೀಣ ಇಂಟಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷನನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಇಂಟಕ್ ಘಟಕ ಅಧ್ಯಕ್ಷ ಅಕ್ಬರ್ ಸಡೇಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ