ಶಿಗ್ಗಾವ್

ಅಧ್ಯಕ್ಷರಾಗಿ ನೇಮಕ

ಅಧ್ಯಕ್ಷರಾಗಿ ನೇಮಕ

ಶಿಗ್ಗಾವಿ 23: ತಾಲೂಕಿನ ಬಿಸನಳ್ಳಿ ಗ್ರಾಮದ ಶಂಭುಲಿಂಗಪ್ಪ ಆಜೂರ ಇವರನ್ನು ಶಿಗ್ಗಾವಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರನ್ನಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ ರವರು ಆಯ್ಕೆಮಾಡಿ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಶಿಗ್ಗಾವಿ ಬ್ಲಾಕ್ ಕಾಂಗ್ರೇಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೇಸ್ ಸಮಿತಿಯ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ, ಬಲವರ್ಧನೆಗೆ ಕಾರ್ಯೋನ್ಮುಖರಾಗುವಂತೆ ಆದೇಶಪತ್ರದಲ್ಲಿ ತಿಳಿಸಲಾಗಿದೆ. 


ಸುದ್ದಿ ಓದಿ